🏫 ಗೌರಿಬಿದನೂರು – 12 ಕೋಟಿ ಸಿಎಸ್‌ಆರ್ ಅನುದಾನದಲ್ಲಿ ಎಜಾಕ್ಸ್ ಪಬ್ಲಿಕ್ ಶಾಲೆ ಭೂಮಿಪೂಜೆ
ಕರ್ನಾಟಕ ನ್ಯೂಸ್ 24 ಲೈವ್
ವೇಗವಾದ ಮಾಹಿತಿ | ಜನರ ವಿಶ್ವಾಸ | ಕನ್ನಡದ ನಿಖರ ಸುದ್ದಿ
ಗೌರಿಬಿದನೂರು ತಾಲ್ಲೂಕಿನ ಅಲಕಾಪುರದಲ್ಲಿ 12 ಕೋಟಿ ಸಿಎಸ್‌ಆರ್ ಅನುದಾನದಲ್ಲಿ ಎಜಾಕ್ಸ್ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ – ಶಾಸಕ ಪುಟ್ಟಸ್ವಾಮಿಗೌಡ ಸಮ್ಮುಖ
ಗೌರಿಬಿದನೂರು ತಾಲ್ಲೂಕಿನ ತೊಂಡೇಭಾವಿ ಹೋಬಳಿಯ ಅಲಕಾಪುರ ಗ್ರಾಮದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಕಂಪನಿಯ 12 ಕೋಟಿ ಸಿಎಸ್‌ಆರ್ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗುವ ಎಜಾಕ್ಸ್ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡಗಳ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಇಂದು ಗುದ್ದಲಿ ಪೂಜೆ ನೆರವೇರಿಸಲಾಯಿತು.
📋 ಯೋಜನೆಯ ಪ್ರಮುಖ ವಿವರಗಳು:
▪️ ಯೋಜನೆ: ಎಜಾಕ್ಸ್ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣ
▪️ ಸ್ಥಳ: ಅಲಕಾಪುರ ಗ್ರಾಮ, ತೊಂಡೇಭಾವಿ ಹೋಬಳಿ, ಗೌರಿಬಿದನೂರು ತಾಲ್ಲೂಕು
▪️ ವೆಚ್ಚ: ₹12 ಕೋಟಿ (ಸಿಎಸ್‌ಆರ್ ಅನುದಾನ)
▪️ ಕಂಪನಿ: ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್
▪️ ಅಧ್ಯಕ್ಷರು: ಶ್ರೀ ವಿಜಯ್ ಮತ್ತು ಶ್ರೀಮತಿ ಕಲ್ಯಾಣಿ
▪️ ಶಾಸಕರು: ಕೆ.ಎಚ್. ಪುಟ್ಟಸ್ವಾಮಿಗೌಡ, ಗೌರಿಬಿದನೂರು

ಗೌರಿಬಿದನೂರು: ತಾಲ್ಲೂಕಿನ ತೊಂಡೇಭಾವಿ ಹೋಬಳಿಯ ಅಲಕಾಪುರ ಗ್ರಾಮದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಕಂಪನಿಯವರ 12 ಕೋಟಿ ಸಿಎಸ್‌ಆರ್ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗುವ ಎಜಾಕ್ಸ್ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡಗಳ ನಿರ್ಮಾಣ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಇಂದು ಗುದ್ದಲಿ ಪೂಜೆ ನೆರವೇರಿಸಲಾಯಿತು.
📚 ಬಡ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ:
ಖಾಸಗಿ ಕಂಪನಿಯವರು 12 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತವಾದ ಶಾಲೆಯನ್ನು ನಿರ್ಮಿಸಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುತ್ತಿರುವುದು ಸಂತೋಷಕರವಾದ ವಿಷಯವಾಗಿದೆ. ಇನ್ನೂ ಮುಂದೆಯೂ ಶಿಕ್ಷಣಕ್ಕೆ ಒತ್ತು ನೀಡಿ ಸಮಾಜಮುಖಿ ಕಾರ್ಯಗಳನ್ನು ಮಾಡುವಂತೆ ತಿಳಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ ಅಧ್ಯಕ್ಷರಾದ ಶ್ರೀ ವಿಜಯ್ ಮತ್ತು ಶ್ರೀಮತಿ ಕಲ್ಯಾಣಿ ರವರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕೆ.ಹೆಚ್.ಪಿ. ಬಣದ ಮುಖಂಡರುಗಳು, ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕರ್ತರುಗಳು, ಶಾಲಾ ಶಿಕ್ಷಕರುಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. 💐💐🏬🏬🏫
"ಸಿಎಸ್‌ಆರ್ ಮೂಲಕ ಶಿಕ್ಷಣಕ್ಕೆ ಉತ್ತೇಜನ – ಬಡ ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ"
ಕೆ.ಎಚ್. ಪುಟ್ಟಸ್ವಾಮಿಗೌಡ
ಶಾಸಕರು, ಗೌರಿಬಿದನೂರು
*ಸಿಎಸ್‌ಆರ್ ಮೂಲಕ ಶಿಕ್ಷಣ ಸೇವೆ – ಸಮಾಜಮುಖಿ ಕಾರ್ಯಗಳಿಗೆ ಪ್ರೋತ್ಸಾಹ.*

Post a Comment